ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಕೊಡಗಿನಲ್ಲಿ ಬೃಹತ್ ಜಾಥಾ


ಸ್ವಾತಂತ್ರ್ಯ ದಿನಚರಣೆ ಪ್ರಯುಕ್ತ ಕೊಡಗು ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಬೈಕ್ ಜಾಥಾ ಬಿಜೆಪಿ ಕಚೇರಿಯಿಂದ ಗಾಂಧಿ ಮೈದಾನದವರೆಗೆ ಬೈಕ್ ಜಾಥಾ ಆಯೋಜಿಸಲಾಗಿತ್ತುಬಿಜೆಪಿ ಪ್ರಮುಖ ನಾಯಕರು ಸೇರಿ ಕಾರ್ಯಕರ್ತರು ಜಾಥಾದಲ್ಲಿ ಭಾಗಿಯಾಗಿದ್ದರು.
