ನಟ ದರ್ಶನ್ ಗೆ ಮತ್ತೆ ಎದುರಾದ ಸಂಕಷ್ಟ,
ನಟ ದರ್ಶನ್ ಗೆ ಮತ್ತೆ ಎದುರಾದ ಸಂಕಷ್ಟ, ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನಿನಲ್ಲಿ ದೋಶವಿದೆ ಎಂದು ಸುಪ್ರೀಂ ಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್ ನ ನ್ಯಾ.ಜೆ.ಪಿ .ಬಿ ಪರ್ದಿವಾಲಾ , ಮ್ಯಾ,. ಆರ್. ಮಹಾದೇವನ್ ಅವರಿದ್ದ ದ್ವಿಸದನ ಪೀಠದಿಂದ ಆದೇಶ ಹೊರಡಿಸಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಬಂಧನಕ್ಕೆ ಒಳಗಾಗಿ ನಂತರ ಜಾಮೀನು ಪಡೆದಿದ್ದ ನಟ ದರ್ಶನ್ಗೆ ಸಂಕಷ್ಟ ಎದುರಾಗಿದೆ. ದರ್ಶನ್,ಪವಿತ್ರಾ ಗೌಡ ಸೇರಿದಂತೆ ಏಳು ಮಂದಿಯ ಜಾಮೀನು ರದ್ದು ಮಾಡಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
