ಡಿಪ್ಪೋ ನಿರ್ವಾಹಕನ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳ ಪರದಾಟ
ರಾಯಚೂರು: ರಾಯಚೂರಿನ ಗ್ರಮಗಳಳ್ಲಿ ಸಮಯಕ್ಕೆ ಸರಿಯಾಗಿ ಬಾರದ ಸಾರಿಗೆ ಬಸ್ ನಿಂದಾಗಿ ವಿದ್ಯಾರ್ಥಿಗಳು ಬಸ್ ಸೌಕರ್ಯವಿಲ್ಲದೆ ಶಾಲೆ- ಕಾಲೇಜಿಗೆ ಹೋಗಲು ತೊಂದರೆಯಾಗುತ್ತಿದ್ದ ಪರಿಣಾಮ ರಾಯಚೂರಿನ ಯಲಘಟ್ಟ, ಮಾಚನೂರು, ಗೌಡೂರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಬಸ್ ಡಿಪ್ಪೋ ನಿರ್ವಾಹಕರಿಗೆ ಹಲವು ಬಾರಿ ಪತ್ರ ಬರೆದರೂ ಅಧಿಕಾರಿಗಳು ಸೈಕಭ್ಯ ಒದಗಿಸುವಲ್ಲಿ ವಿಫಲರಾಗಿದ್ದಾರೆ, ಕೂಡಲೆ ಬಸ್ ಸೌಕರ್ಯ ಒದಗಿಸಿಕೊಡುವಂತೆ ವಿದ್ಯಾರ್ಥಿಗಳು ಒತ್ತಾಯಿಸುತಿದ್ದಾರೆ.
