ವಿಜಯಪುರ : ವಿಜಯಪುರ ನಗರದ ಇಬ್ರಾಹಿಂಪುರದಲ್ಲಿ ಇಂದು ಮುಂಜಾನೆ ವಿಜಯಪುರ-ಬಾಗಲಕೋಟೆ ರೈಲು ಮಾರ್ಗದ ಹಳಿಯ ಮೇಲೆ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣದ ಕುರಿತು ತನಿಖೆಯನ್ನು ನಡೆಸುತ್ತಿದ್ದಾರೆ. ಹೆಚ್ಚಿನ ವರದಿ ತಿಳಿದುಕೊಳ್ಳಲು ಅಧಿಕಾರಿಗಳು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
