
ಬಾಗಲಕೋಟೆ: ಅಕ್ರಮ ಆಸ್ತಿ ಗಳಿಕೆ ವಿಚಾರವಾಗ ಕಳೆದ ೩ ತಿಂಗಳುಗಳಿಂದ ಲೋಕಾಯುಕ್ತ ದಾಳಿ ಮಾಡುತ್ತಲೇ ಬಂದಿದೆ. ಇದೀಕ ಬಾಗಲಕೋಟೆಯಲ್ಲಿ ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿಕೊಂಡಿರುವ ಆರೋಪದ ಹಿನ್ನಲೆ ಲೋಕಾಯುಕ್ತ ಅಧಿಕಾರಿಗಳು ಬಾಗಲಕೋಟೆ ನಗರದಲ್ಲಿರುವ ಸೆಕ್ಟರ್ ನಂಬರ್ 17ರ ನಿವಾಸದ ಕಚೇರಿ ಜೂ.ಇಂಜಿನಿಯರ್ ಚೇತನ್ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿದ ಅಧಿಕಾರಿಗಳು ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ಮೂಲಗಳ ಪ್ರಕಾರ ಯಾವುದೇ ಅಕ್ರಮ ಆಸ್ತಿ ಪತ್ತೆಯಾಗಿಲ್ಲ ಎಂದು ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
