ಹುಬ್ಬಳ್ಳಿ : ಹುಬ್ಬಳ್ಳಿಯ ಹೃದಯ ಭಾಗದಲ್ಲಿ ಹಲೆ ಹುಬ್ಬಳ್ಳಿ ಮಾರ್ಗವಾಗಿ ಹಾರಿಯುತ್ತಿರುವ ರಾಜ ಕಾಲುವೆಯ ಕೊಳಚೆ ನೀರಿನಲ್ಲಿ ಯುವತಿ ಶವ ಪತ್ತೆಯಾಗಿದೆ. ಹುಬ್ಬಳ್ಳಿಯ ಚೆನ್ನಪೇಟೆ ಸೇತುವೆ ಬಳಿ ಯುವತಿ ಚಪ್ಪಲಿ ಪತ್ತೆಯಾಗಿದ್ದು, ಈ ಸಾವು ಹಲವು ಅನುಮಾನಗಳಿಗೆ ಆಸ್ಪದ ನೀಡುತ್ತಿದೆ ಸದ್ಯ ಸ್ಥಳೀಯರು ಆತಂಕದಲ್ಲಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ಸಂಬಂಧ ತನಿಖೆಯನ್ನು ನಡೆಸುತ್ತಿದ್ಧಾರೆ.
