
ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ ಮಹಿಳೆ ಮೇಲೆ ಲಕ್ಷ್ಮಣ ಸೇರಿ ಮೂವರ ವಿರುದ್ಧ ದೂರು ದಾಖಲಾಗಿದೆ ಸಂತ್ರಸ್ತ ಮಹಿಳೆ ನೀಡಿದ ದೂರಿನನ್ವಯ 4 ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಗಜೇಂದ್ರಘಡ ಮೂಲದ ಲಕ್ಷ್ಮಣ ಸೇರಿ ನಾಲ್ವರ ವಿರುದ್ದ ದೂರು ದಾಖಲು ಮಾಡಲಾಗಿದೆ. ಸಂತ್ರಸ್ತೆಗೆ ಪರಿಚಯವಿದ್ದ ಲಕ್ಷ್ಮಣ 5000 ಹಣ ನೀಡಬೇಕಿದ್ದ ಕಾರಣ ಕುಷ್ಟಗಿಗೆ ಕರೆಸಿಕೊಂಡು, ಬೈಕ್ ಮೇಲೆ ಕರೆದುಕೊಂಡು ಹೋಗಿದ್ದ ಆರೋಪಿ ತದ ನಂತರ ಮೂವರು ಜನ ಸೇರಿ ಆಕೆಗೆ ಜ್ಯೂಸ್ ಎಂದು ಕುಡಿಸಿ ಅತ್ಯಾಚಾರ ಮಾಡಿದ್ದಾರೆ.
ಸಂತ್ರಸ್ತೆ ಮಹಿಳೆಯ ದೂರಿನ ಮೆರೆಗೆ ಕುಷ್ಟಗಿ ಮತ್ತು ಮದ್ದೂರು ಸೀಮಾದ ಪಾಳು ಬಿದ್ದ ಮನೆಗೆ ಕರೆದುಕೊಂಡು ಹೋಗಿ ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಮಹಿಳೆ ಲಕ್ಷ್ಮಣ ಸೇರಿ ಂಉವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 115(2), 70,351(2)ಸಹಿತ 3(5) ಭಾರತೀಯ ಸಂಹಿತೆ 2023ರ ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
