
ಪಾಕಿಸ್ತಾನ್ : ಪಾಕಿಸ್ತಾನ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಜೈಲಿನಲ್ಲಿ ಹತ್ಯೆಯಾದ ಹಿನ್ನೆಲೆ, ಇಮ್ರಾನ್ ಖಾನ್ ಹತ್ಯಾ ವದಂತಿ ಬೆನ್ನಲ್ಲೇ ಪಾಕಿಸ್ತಾನದಾದ್ಯಂತ ಇಮ್ರಾನ್ ಖಾನ್ ಪಕ್ಷವಾದ ಪಾಕಿಸ್ತಾನ್ ತೆಹ್ರೆಕೆ ಇನ್ಸ್ತಾನ್ ಪಕ್ಷದಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಇಂದು ಮತ್ತು ನಾಳೆ ರಾವಲ್ಟಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದು, ಇಂದು ಮತ್ತು ನಾಳೆ ಸೆಕ್ಷನ್ 144 ಜಾರಿ ಮಾಡಲಾಗಿದೆ. ಪ್ರತಿಭಟನೆಯನ್ನು ಹತ್ತಿಕ್ಕಲು ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಆಸೀಮ್ ಮುನೀರ್ ಆದೇಶದ ಮೇರೆಗೆ ರಾವಲ್ಟಿಂಡಿಯಲ್ಲಿ ಸೆಕ್ಷನ್ 144 ಜಾರಿ ಮಾಡುವಂತೆ ಆದೇಶ ಹೊರಡಿಸಲಾಗಿದೆ.
