ಬಾಗಲಕೋಟೆ: ಜಿಲ್ಲೆಯ ರಬಕವಿ ಬನಹಟ್ಟಿಯ ತಾಲ್ಲೂಕಿನ ಕೆ.ಹೆಚ್.ಡಿ.ಸಿ ಕಾಲೋನಿಯಲ್ಲಿ ಬೈಕ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಎರಡು ವಾಹನಗಳು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಮೀರ್ (20) ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.