ಕುಕನೂರು: 16 ವರ್ಷದ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆಯಂದು ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲುಕಿನ ಇಟಗಿ ಗ್ರಾಮದ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ನಡೆದಿದೆ.
ಕುಟುಂಬ ಸಂಬಂಧಿಕನಿಂದ 16 ವರ್ಷದ ಬಾಲಕಿಯೊಬ್ಬಳು ಗರ್ಭಿಣಿಯಾಗಿದ್ದು, ಬಾಲಕಿಯರ ವಸತಿ ನಿಲಯದಲ್ಲಿ ಗಂಡು ಮಗಗುವಿಗೆ ಜನ್ಮ ನೀಡಿದ್ದಾಳೆ. ಸದ್ಯ ಬಾಲಕಿಯನ್ನು ಕುಕನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿ. ಪ್ರಕರಣ ಸಂಬಂಧ ವಸತಿ ನಿಲಯದ ಮೇಲ್ವಿಚಾರಕ, ಸಿಬ್ಬಂದಿಗಳ ಮೇಲೆ ದೂರು ದಾಖಲು ಮಾಡುವ ಸಂಭವನೀಯತೆಯಿದೆ.
