ಬಾಗಲಕೋಟೆ :ಬಸ್ ಹತ್ತುವ ವೇಳೆ ಮಹಿಳೆ ಬ್ಯಾಗ್ನಿಂದ ಮಾಂಗಲ್ಯ ಸರ ಕಳ್ಳತನವಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ....
newsdesk
ಮೈಸೂರು: ಮೈಸೂರಿನ ಹುಣಸೂರು ತಾಲ್ಲೂಕಿನ ಗೌಡನಹಳ್ಳಿ ಬಳಿ ನಾಲ್ಕು ಹಿಲಿಮರಿ ಸೆರೆ. ಸೆರೆ ಸಿಕ್ಕ ನಾಲ್ಕು ದಿನಗಳ ಅಂತರದಲ್ಲಿ ಸಾವು. ತಾಯಿಯಿಂದ ದೂರವಾಗಿ...
ರಾಯಚೂರು: ರಾತ್ರಿ ಪಾಳಿ ಕೆಲಸ ಮುಗಿಸಿಕೊಂಡು ಬೈಕ್ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನೌಕರ ಸ್ಥಳದಲ್ಲೇ ಸಾವು. ಹಟ್ಟಿ...
ಕೊಡಗು : ದುಬಾರೆ ಸಾಕಾನೆ ಶಿಬಿರದಲ್ಲಿ ಸಾಕಾನೆ ತಕ್ಷ ಹೆಸರಿನ ಆನೆ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಒಂದು ವರ್ಷದ...
ಬೆಳಗಾವಿ : ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಯಡಿಯೂರಪ್ಪ ಮಾರ್ಗಲ್ಲಿರುವ ಮಾಲಿನಿ ಸಿಟಿ ಮೈದಾನದಲ್ಲಿ ಬಿಜೆಪಿ ಸರ್ಕಾರದಿಂದ ಬೃಹತ್ ಪ್ರತಿಭಟನಾ ಪ್ರದರ್ಶನ”ರೈತ-ವಿರೋಧಿ ಕಾಂಗ್ರೆಸ್...
ಬೆಂಗಳೂರು : ಚಾಲಕನ ಎಡವಟ್ಟಿಗೆ ಡಿವೈಡರ್ ಮೇಲೆ ಹತ್ತಿದ ಶಾಲಾ ವಾಹನ. ಹೆಣ್ಣೂರು ಮುಖ್ಯ ರಸ್ತೆ ಬಳಿ ಘಟನೆ. ಹೆಣ್ಣೂರು ಮುಖ್ಯ ರಸ್ತೆಯ...
ಬೆಂಗಳೂರು: ದೇಶದ ಜಮ್ಮು ಮತ್ತು ಕಾಶ್ಮೀರ ಕಣಿವೆಯಲ್ಲಿ ಲೀಥಿಯಂ ನಿಕ್ಷೇಪ ಪತ್ತೆಯಾಗಿದ್ದು, ನಂತರ ಕರ್ನಾಟಕ ರಾಜ್ಯ ಎರಡನೇ ಗಣಿ ಮತ್ತು ಭೂವಿಜ್ಞಾನ ಇಲಾಖೆಯು...
ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ರೈತರಿಗೆ ಹಲವು ರೀತಿ ಅನ್ಯಾಯ ಮಾಡುತ್ತಾ ಬಂದಿದೆ, ರಾಜ್ಯ ಸರ್ಕಾರ ರೈತ ವಿರೋಧಿ ಸರ್ಕಾರ ಎಂದು ಖಂಡಿಸಿ...
ಚಳ್ಳಕೆರೆ : ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಯುವಕರು ಸ್ಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ಕಾಲುವೆಹಳ್ಳಿ ಗ್ರಾಮದಲ್ಲಿ...
ದಾವಣಗೆರೆ: ಕೆಲ ದಿನಗಳ ಹಿಂದೆ ದಾವಣಗೆರೆಯಲ್ಲಿ ಮುಂಜಾನೆ ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಎರಡು ರಾಟ್ವೀಲರ್ ನಾಯಿಗಳು ಮಹಿಳೆ ಮೇಲೆ ದಾಳಿ ಮಾಡಿದ್ದು, ನಾಯಿಗಳು...
