ಬೆಂಗಳೂರು : ಬೆಂಗಳೂರನ್ನು ಸ್ವಚ್ಛ ಬೆಂಗಳೂರನ್ನಾಗಿಸಲು ಹಲವಾರು ಮಾರ್ಗಗಳನ್ನು ಜಾರಿ ಮಾಡಿದರೂ ಸರಿಯಾಗದ ವ್ಯವಸ್ಥೆ. ಪೌರ ಕಾರ್ಮಿಕರು ಮನೆ ಮನೆಗೆ ತೆರಳಿ ಕಸ...
ಕರ್ನಾಟಕ
ಸಮೀಕ್ಷೆ ಗಡುವನ್ನು ವಿಸ್ತರಿಸುವ ಸಾಧ್ಯತೆ ; ತಾಂತ್ರಿಕ ಸಮಸ್ಯೆಗಳಿಂದ ಗಣತಿ ಮಂದಗತಿಯಲ್ಲಿ ಸಾಗುತ್ತಿದೆ :ಜಿ.ಪರಮೇಶ್ವರ್
ಸಮೀಕ್ಷೆ ಗಡುವನ್ನು ವಿಸ್ತರಿಸುವ ಸಾಧ್ಯತೆ ; ತಾಂತ್ರಿಕ ಸಮಸ್ಯೆಗಳಿಂದ ಗಣತಿ ಮಂದಗತಿಯಲ್ಲಿ ಸಾಗುತ್ತಿದೆ :ಜಿ.ಪರಮೇಶ್ವರ್
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ಈ ಸಮೀಕ್ಷೆಯು ಸೆಪ್ಟೆಂಬರ್ 22 ರಂದು ಪ್ರಾರಂಭವಾಗಿದ್ದು, ಅಕ್ಟೋಬರ್ 7 ರಂದು ಮುಕ್ತಾಯಗೊಳ್ಳಬೇಕಿದೆ. ‘ಮುಖ್ಯಮಂತ್ರಿ...
ಜಗಳೂರು : ಜಗಳೂರಿನ ಗೌಡಗೊಂಡನಹಳ್ಳಿ ಗ್ರಾಮದ ನಾಗರಾಜಪ್ಪ ಎಂಬ ರೈತನೋರ್ವ ಸಾಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಅತಿಯಾದ ಅನಾವೃಷ್ಟಿಯಿಂದ ಈ ವರ್ಷದ...
ಕಲಬುರ್ಗಿ : ಕಲಬುರ್ಗಿ ನಗರದ ವಿಶ್ವರಾಧ್ಯ ದೇವಸ್ಥಾನದ ಬಳಿ ಇರುವ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕುವ ವಿಷಯವಾಗಿ ಕೆಲಸ ಮಾಡುತ್ತಿದ್ದ ಬಂಕ್...
ಹಾವೇರಿ: ಅಕ್ರಮವಾಗಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಸಂಗ್ರಹ ಮಾಡುತ್ತಿದ್ದ ಕಳ್ಳರ ಬಂಧನ ಮಾಡುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ. ಅಕ್ರಮವಾಗಿ ಅನ್ನಭಾಗ್ಯ ಯೋಜನೆಯಡಿ ವಿತರಿಸುತ್ತಿದ್ದ...
ಜಗಳೂರು : ನಾಡ ಹಬ್ಬ ವಿಶ್ವವಿಖ್ಯಾತ ದಸರಾ ಹಬ್ಬದ ಸಂಭ್ರಮದ ಪ್ರಯುಕ್ತ ಬನ್ನಿ ತೆಗೆದುಕೊಂಡು ಬಂಗಾರದAತೆ ಜೀವಿಸೋಣ ಎಂಬ ಸಂದೇಶವನ್ನು ಸಾರಿದ್ದಾರೆ.ಜಗಳೂರು ಪಟ್ಟಣದ...
ಬೆಂಗಳೂರು: ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಮನೆಯೊಂದರಲ್ಲಿ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಂಪತಿ ಸಾವಿಗೀಡಾಗಿದ್ದಾರೆ ಎಂದು...
ಹುಣಸೂರು: ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆಯೊಂದು ಹುಣಸೂರಿನ ಗಾವಡಗೆರೆ ಹೋಬಳಿಯ ಹಿರಿಕ್ಯಾತನಹಳ್ಳಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.ಹಿರಿಸಾವೆ ಗ್ರಾಮದ ಸತೀಶ್ ಎಂಬ ಮನೆಯ...
ನಟ ದರ್ಶನ್ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಶಿಕ್ಷೆ ಅನುಭವಿಸುತ್ತಿರುವ ಆರೋಪಿ ದರ್ಶನ್ . ಪರಪ್ಪನ ಅಗ್ರಹಾರದಲ್ಲಿ ಶಿಕ್ಷೆ ಅನುಭವಿಸುತ್ತಿರುವ ದರ್ಶನ್ ತೂಗುದೀಪ...
ತೆಲಂಗಾಣದಾದ್ಯಂತ ನಡೆದ ಪ್ರಮುಖ ಐಪಿಎಸ್ ಅಧಿಕಾರಿಗಳ ಪುನರ್ ರಚನೆಯಲ್ಲಿ ಹಿರಿಯ ಐಪಿಎಸ್ ಅಧಿಕೃಿ ವಿ.ಸಿ.ಸಜ್ಜನರ್ ಅವರನ್ನು ನೇಮಕ ಹೈದರಾಬಾದ್ ನಗರದ ಹೊಸ ಪೊಲೀಸ್...
