ಮದ್ದೂರು: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ನಡೆದ ಘರ್ಷಣೆ ಇಂದು ತೀವ್ರಗೊಂಡಿದೆ. ಇಂದು ಹಿಂದೂ ಪರ ಸಂಘಟನೆ ಕಾರ್ಯಕರ್ತರು...
ವೈರಲ್ ಸುದ್ದಿ
ಗಜ ಚಿತ್ರದ ನಟಿ ನವ್ಯಾ ನಾಯರ್ ” 1.14 ಲಕ್ಷದ ರೂ ಮಲ್ಲಿಗೆ ಹೂವನ್ನ ನಾನು ಮುಡಿದುಕೊಂಡಿದ್ದೆ “ಕನ್ನಡ ಚಿತ್ರರಂಗದ ಸೂಪರ್ ಹಿಟ್...
ಬೆಂಗಳೂರು: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಎಂಟಿಸಿ ಬಸ್ಗಳಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದಕ್ಕೆ ಪ್ರಮುಖ ಕಾರಣ ಬಿಎಂಟಿಸಿಯ ಹಳೆಯ ಡಕೋಟಾ ಬಸ್ಸುಗಳು ಎಂಬ ಆರೋಪವಿದೆ. ಕಳೆದ...
ಧರ್ಮಸ್ಥಳ: ಧರ್ಮಸ್ಥಳದ ‘ತಲೆಬುರುಡೆ’ ಪ್ರಕರಣದಲ್ಲಿ ಆಘಾತಕಾರಿ ಬೆಳವಣಿಗೆಗಳು ನಡೆದಿರುವುದು ಬೆಳಕಿಗೆ ಬಂದಿದೆ. ಆರೋಪಿ ಚಿನ್ನಯ್ಯ ಹಾಗೂ ಇತರರು ತಲೆಬುರುಡೆಯನ್ನು ಕೇರಳದ ಕಮ್ಯೂನಿಸ್ಟ್ ಸಂಸದರಿಗೆ...
ರಾಯಚೂರು:ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಸಾಗರ ಕ್ಯಾಂಪ್ನಲ್ಲಿ ಸ್ಮಶಾನಕ್ಕೆ ಸರಿಯಾದ ವ್ಯವಸ್ಥಿತ ರಸ್ತೆ ಸೌಕರ್ಯವಿಲ್ಲದೆ ಮೃತ ವ್ಯಕ್ತಿಯ ಅಂತ್ಯಕ್ರಿಯೆ ಮಾಡಲು ಹರಸಾಹಸ ಪಟ್ಟ...
ಮುಂಬೈ: ಟಾಲಿವುಡ್ ‘ಸ್ವೀಟಿ’ ಅನುಷ್ಕಾ ಶೆಟ್ಟಿ ಅವರ ಬಹುನಿರೀಕ್ಷಿತ ಚಿತ್ರ ‘ಘಾಟಿ’ ಸೆಪ್ಟೆಂಬರ್ 5ರ ಶುಕ್ರವಾರ ಬಿಡುಗಡೆಯಾಗಲಿದೆ.ಚಿತ್ರ ಬಿಡುಗಡೆಗೂ ಮುನ್ನ, ಚಿತ್ರತಂಡ ಟ್ರೇಲರ್ ಬಿಡುಗಡೆ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಘೋಷಣೆಯ ಬಳಿಕ, ಜಿಎಸ್ಟಿ ವ್ಯವಸ್ಥೆಯ ಅಡಿಯಲ್ಲಿ ಈಗಿರುವ ನಾಲ್ಕು ತೆರಿಗೆ ಹಂತಗಳನ್ನು ಎರಡು ಹಂತಗಳಿಗೆ ಇಳಿಸುವ ಪ್ರಸ್ತಾವಕ್ಕೆ...
ಬೆಂಗಳೂರು: ‘ಧರ್ಮಸ್ಥಳ ಪ್ರಕರಣದ ಎಲ್ಲಾ ಬೆಳವಣಿಗೆಗಳನ್ನು ನಾನೇ ಖುದ್ದಾಗಿ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಈ ಬಗ್ಗೆ ಸಚಿವ ಸಂಪುಟ ನೇತೃತ್ವದಲ್ಲಿ ಸಭೆ ನಡೆಸುತ್ತೇವೆ. ಬಳಿಕ ಮುಂದಿನ...
ಬಾಗಲಕೋಟೆ: ಅಕ್ರಮವಾಗಿ ಗೋ ಮಾಂಸ ಸಾಗಿಸುತ್ತಿದ್ದ ವಾಹನ ವನ್ನು ಹಿಂದೂ ಸಂಘಟನೆ ಕಾರ್ಯಕರ್ತರು ತಡೆದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ...
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಜೈಲಿನಿಂದ ಹೊರ ಬಂದ ತಕ್ಷಣ ಅವರ ಜೊತೆ ನಾನೇ ಸಿನಿಮಾ ಮಾಡೋದು ಎಂದು ಸ್ಯಾಂಡಲ್ವುಡ್ ಸ್ಟಾರ್ ನಿರ್ದೇಶಕ...
